ಕೇರಳ ಬಿಜೆಪಿ ರಾಜ್ಯ ಕಾರ್ಯದರ್ಶಿ ಸುರೇಶ್ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಬಿಜೆಪಿ ಕಾರ್ಯದರ್ಶಿ, ಅಡ್ವೊಕೇಟ್ ಸುರೇಶ್ ಅವರು ಶನಿವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಅಶ್ಮಿ ಕಂಫರ್ಟಿನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಮಾತುಕತೆ ನಡೆಸಿದರು.

ಈ ಸಂದರ್ಭ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಬಿಂದು ಸುರೇಶ್, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top