ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮತಿ ಹೆಗ್ಡೆ ಪೆರ್ಲಂಪಾಡಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದರು.

ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕಾರ್ಯಕರ್ತರೊಂದಿಗೆ ಮಾತನಾಡಿ, ಸಾರ್ಜಜನಿಕರಿಂದ ಮತ ಯಾಚಿಸಿದರು.
ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕುಮಾರ್ ವೈ, ದ. ಕ ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಪ್ರಿಯಾ ಸಾಲಿಯಾನ್, ಪದ್ಮ ಮಣಿ ,ಮತ್ತಿತರರು ಉಪಸ್ಥಿತರಿದ್ದರು.