ಶಾಂತಿಗೋಡು ಬೂತ್ ನಲ್ಲಿ ಬಿಜೆಪಿ ಪರ ಮತ ಯಾಚನೆ

ಪುತ್ತೂರು: ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಶಾಂತಿಗೋಡು ಬೂತ್ ನಲ್ಲಿ ಮತ ಯಾಚನೆ ಭಾನುವಾರ ನಡೆಯಿತು.

ಬೂತ್ ಸದಸ್ಯರು, ಶಕ್ತಿ ಕೇಂದ್ರದ ಅಧ್ಯಕ್ಷರು ಸಹಿತ ಮತ್ತಿತರರು ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷ ಶ್ಯಾಮ್ ಭಟ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,  ಬೂತ್ ಅಧ್ಯಕ್ಷ ಎಸ್ ಕೃಷ್ಣ ಸಾಲ್ಯಾನ್, ಯುವಮೋರ್ಚಾ ಕಾರ್ಯದರ್ಶಿ ವಿನೋದ್ ಕರ್ಪುತಮೂಳೆ, ವಿಘ್ನೇಶ್ ಕುಕ್ಯನ ಮತ್ತಿತರರು ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top