ವಿಟ್ಲ ಕುಂಡಡ್ಕದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರಿಂದ ಮಾಲಾರ್ಪಣೆ

ವಿಟ್ಲ: ವಿಟ್ಲ ಕುಂಡಡ್ಕದಲ್ಲಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಬಿಜೆಪಿ ವತಿಯಿಂದ ಮಾಲಾರ್ಪಣೆ ಮಾಡಲಾಯಿತು.

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ವಿಟ್ಲದ ಕುಂಡಡ್ಕದಲ್ಲಿ ಮಹಾ ಅಭಿಯಾನಕ್ಕೆ ತೆರಳುವ ಮುನ್ನ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top