ಪುತ್ತೂರು: ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಚಿಲ್ತಡ್ಕ ರವರು ಇಂದು ಉಕ್ಕುಡ ಶ್ರೀ ಶಾರದಾ ಪ್ರೋಸೆಸರ್ಸ್ ಹಾಗೂ ಚಂದಳಿಕೆ ಶ್ರೀ ವೆಂಕಟೇಶ್ವರ ಪ್ರೋಸೆಸರ್ಸ್ ಗೇರು ಬೀಜ ಕಾರ್ಖಾನೆಗಳಿಗೆ ಭೇಟಿ ನೀಡಿದರು.
ಭೇಟಿ ನೀಡಿದ ಅವರು ಸಿಬ್ಬಂದಿಗಳಲ್ಲಿ ಮತ ಯಾಚಿಸಿದರು.

ಈ ಸಂಧರ್ಭದಲ್ಲಿ ರಾಜ್ಯ ಜೆಡಿಎಸ್ ವಕ್ತಾರೆ ಜೋಹರ ನಿಸಾರ್ ಅಹ್ಮದ್, ಗಧಾದರ್ ಮಲಾರ್, ಜಾಫರ್ ಖಾನ್, ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷ ಅಶ್ರಫ್ ಕಲ್ಲೆಗ, ರಫೀಕ್ ಮನಿಯಾರ್ ಮತ್ತಿತರರು ಉಪಸ್ಥಿತರಿದ್ದರು.