ನಾಳೆ (ಮೇ 5) : ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದುರ್ಗಾಪೂಜೆ

ಕಡಬ: ಕಡಬ ತಾಲೂಕಿನ ಶಾಂತಿಮೊಗರು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಹುಣ್ಣಿಮೆ ಪ್ರಯುಕ್ತ ಪ್ರತಿ ತಿಂಗಳು ನಡೆಯುವ ವಿವಿಧ ವೈದಿಕ ಕಾರ್ಯಕ್ರಮಗಳು ಮೇ 5 ಶುಕ್ರವಾರ ನಡೆಯಲಿದೆ.

ಬೆಳಿಗ್ಗೆ ಸಾರ್ವಜನಿಕ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ಶ್ರೀ ದುರ್ಗಾ ಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲ್ಲಿದೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top