ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ರೋಡ್ ಶೋ ನಡೆಸಿದರು.
ಬೊಳುವಾರಿನಿಂದ ಆರಂಭಗೊಂಡ ರೋಡ್ ಶೋ ಪುತ್ತೂರು ಪೇಟೆಯಾಗಿ ಸಾಗಿ ದರ್ಬೆಯಲ್ಲಿ ಸಮಾಪನಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ರೋಡ್ ಶೋಗೆ ಹೊಸ ಮೆರುಗು ತಂದರು.


ಬಹಿರಂಗ ಪ್ರಚಾರದ ಕೊನೆ ದಿನವಾದ ಸೋಮವಾರ ಸಂಜೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಜೊತೆ ರೋಡ್ ಶೋ ನಡೆಯಿತು.