ಪುತ್ತೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶ್ರಾವ್ಯ ಕೆ.ಎಚ್. 608 ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜಿತಾ ದಂಪತಿ ಸುಪುತ್ರಿಯಾಗಿದ್ದಾರೆ.
ರಾಷ್ಟ್ರಮಟ್ಟದ ಯೋಗಪಟುವಾಗಿದ್ದು, ರಾಷ್ಟ್ರಮಟ್ಟದ ವಕ್ರಾಸನದಲ್ಲಿ ಒಂದು ಗಂಟೆ 10 ನಿಮಿಷ 39 ಸಕೆಂಡ್ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲೆ ಮಾಡಿದ್ದಾರೆ.