ಬನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ಪರ ಮತ ಯಾಚನೆ

ಪುತ್ತೂರು: ಬನ್ನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಯಾಚನೆ, ಸಾರ್ವಜನಿಕ ಸಭೆ ಈಶ್ವರ ಗೌಡ ಗೋಳ್ತಿಲ ಅವರ ಮನೆಯಲ್ಲಿ ನಡೆಯಿತು.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಜಯ ಏಕ, ಸೂರಜ್ ಗೋಳ್ತಿಲ, ಚಂದ್ರ ಗೋಳ್ತಿಲ, ಹರೀಶ್ ಪ್ರಭು, ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್, ಹರಿಣಾಕ್ಷಿ, ಶೀನಪ್ಪ ಕುಲಾಲ್, ತಿಮ್ಮಪ್ಪ ಪೂಜಾರಿ, ಅಕ್ಷಯ್ ಗೋಳ್ತಿಲ, ರೇಷ್ಮಾ ಗೋಳ್ತಿಲ, ಕವನ ಗೋಳ್ತಿಲ  ಮತ್ತಿತರರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top