ಶ್ರೀ ಸಂಯಮೀಂದ್ರ ತೀರ್ಥರ ಆಶೀರ್ವಾದ ಪಡೆದ ಆಶಾ ತಿಮ್ಮಪ್ಪ

ಪುತ್ತೂರು: ಬೆಳ್ತಂಗಡಿಗೆ ಆಗಮಿಸಿದ್ದ ಕಾಶೀ ಮಠಾಧಿಪತಿ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಭೇಟಿಯಾಗಿ ಆಶೀರ್ವಾದ ಪಡೆದರು.

ಶ್ರೀ ಸ್ವಾಮೀಜಿಯವರು ಫಲ, ಪುಷ್ಪ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top