ಪುತ್ತೂರು: ಕ್ಯಾಂಪ್ಕೋದಲ್ಲಿ ಡೆಪ್ಯುಟಿ ಮೆನೇಜರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತರಾದ ಉಷಾ ದಂಪತಿಯನ್ನು ಪುತ್ತೂರು ಕ್ಯಾಂಪ್ಕೋ ಕಚೇರಿಯಲ್ಲಿ ಸನ್ಮಾನ ಮಾಡಿ, ಬೀಳ್ಕೊಡಲಾಯಿತು.
ಕಳೆದ 26 ವರ್ಷಗಳ ಕಾಲ ಉಷಾ ಅವರು ಕ್ಯಾಂಪ್ಕೋದಲ್ಲಿ ಕರ್ತವ್ಯ ನಿರ್ವಹಿಸಿ, ಇದೀಗ ನಿವೃತ್ತಗೊಳ್ಳುತ್ತಿದ್ದಾರೆ.

ಕ್ಯಾಂಪ್ಕೋ ಸಂಸ್ಥೆಯ ಎಂಡಿ ಕೃಷ್ಣ ಕುಮಾರ್ ಸನ್ಮಾನ ನೆರವೇರಿಸಿದರು. ಕ್ಯಾಂಪ್ಕೋ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.