ಪುತ್ತೂರು: ಭಾರತೀಯ ಜನತಾ ಪಾರ್ಟಿ ವತಿಯಿಂದ ಈಶ್ವರಮಂಗಲ ಪೇಟೆಯಲ್ಲಿ ಬೃಹತ್ ರೋಡ್ ಶೋ ನಡೆಸಲಾಯಿತು.
ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ರಮೇಶ್, ಪ್ರದೀಪ್ ಕಾರ್ನೂರ್, ದೀಪಕ್ ಮುಂಡ್ಯ, ಅಬ್ದುಲ್ ಖಾದರ್ ನರ್ಸಿನಡ್ಕ, ಅಬ್ದುಲ್ ರಝಾಕ್, ದೀಪಕ್, ಚಂದ್ರಹಾಸ್, ಎಪಿಎಂಸಿ ಸದಸ್ಯೆ ಮೋಹನಾಂಗಿ, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.