ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಕೋಡಿಂಬಾಡಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬೆಳಿಗ್ಗೆ ಕೋಡಿಂಬಾಡಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಕೋಡಿಂಬಾಡಿ ಮತಗಟ್ಟೆಗೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.