ಸುಳ್ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಿರೇಬಂಡಾಡಿ ಕ್ಷೇತ್ರಕ್ಕೆ ಭೇಟಿ

ಪುತ್ತೂರು: ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ  ಅವರು ಬೂತ್ ಪ್ರವಾಸದ ಮಧ್ಯೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಕ್ಷೇತ್ರದ ಹಿರೇಬಂಡಾಡಿ ಬೂತಿಗೆ ಭೇಟಿ ನೀಡಿದರು.

ಭೇಟಿ ನೀಡಿದ ಅವರು ಅಲ್ಲಿನ ಕಾರ್ಯಕರ್ತರ ಜತೆ ಫೋಟೊ ಕ್ಲಿಕ್ಕಿಸಿಕೊಂಡರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top