ಆಟೋದಲ್ಲಿ ಬಂದು ಮತದಾನ ಮಾಡಿದ ಒಡಿಯೂರು ಶ್ರೀ | ಸರಳತೆಯ ಸಂದೇಶ ಸಾರಿದ ಸ್ವಾಮೀಜಿ

ಪುತ್ತೂರು: ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಬುಧವಾರ ಆಟೊ ರಿಕ್ಷಾದಲ್ಲಿ ಬಂದು ಮತದಾನ ಮಾಡಿದರು.

ಪ್ರಜಾಪ್ರಭುತ್ವದ ಬಹುದೊಡ್ಡ ಹಬ್ಬವೆಂದೇ ಹೇಳಲಾಗುವ ಮತದಾನಕ್ಕೆ ರಿಕ್ಷಾದಲ್ಲಿ ಬಂದು, ಸರಳತೆಯ ಟಚ್ ನೀಡಿದರು.

ಮತದಾನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂಬ ಸಂದೇಶವನ್ನು ನೀಡಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top