ಹಿರೇಬಂಡಾಡಿಯಲ್ಲಿ ಮತ ಚಲಾಯಿಸಿದ ಶಾಸಕ ಸಂಜೀವ ಮಠಂದೂರುBy TEAM News Puttur / May 10, 2023 ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಹಿರೇಬಂಡಾಡಿ ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ಮತ ಚಲಾಯಿಸಿದರು. ಬೆಳಿಗ್ಗೆ ಮತದಾನ ಕೇಂದ್ರಕ್ಕೆ ಆಗಮಿಸಿದ ಅವರು, ಮತ ಚಲಾಯಿಸಿ, ಬೂತ್ ಪ್ರಮುಖರ ಜೊತೆ ಮಾತುಕತೆ ನಡೆಸಿದರು. ಇದೇ ಸಂದರ್ಭ ಮತದಾರರ ಜೊತೆಯೂ ಮಾತನಾಡಿ, ಹೆಚ್ಚು ಮತದಾನ ಆಗಲು ಸಹಕಾರ ಕೇಳಿದರು. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram