ಮತ ಚಲಾಯಿಸಿದ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಶ್ರೀ ಸಂಸ್ಥಾನದ ಸ್ವಾಮೀಜಿಯವರು ಅವರೊಂದಿಗೆ ಮತದಾನ ಮಾಡಿದರು.































ಈ ಸಂದರ್ಭದಲ್ಲಿ ಅವರು ತಮ್ಮ ಮತ ಚೀಟಿಯನ್ನು ಪ್ರದರ್ಶಿಸಿ ಮತದಾನ ಮಾಡುವಂತೆ ಸಂದೇಶ ನೀಡಿದರು.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top