ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಮತದಾನBy TEAM News Puttur / May 10, 2023 ಪುತ್ತೂರು : ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಮಂಗಳೂರಿನಲ್ಲಿ ಮತದಾನ ಮಾಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಮಂಗಳೂರಿನ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಸಂದೇಶ ನೀಡಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram