ಕದನ ವಿರಾಮ: ಪುತ್ತೂರಿನಲ್ಲಿ ಉತ್ತಮ ಮತದಾನ

ಪುತ್ತೂರು: ಚುನಾವಣೆಯ ಹಣಾಹಣಿ ಮುಕ್ತಾಯಗೊಂಡಿದೆ. ಇನ್ನೇನಿದ್ದರೂ ಮತ ಎಣಿಕೆಯಂದಿನ ಧಾವಂತ. ಅಲ್ಲಿವರೆಗೆ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದೊಳಗೆ ಭದ್ರವಾಗಿರಲಿದೆ.

ಪುತ್ತೂರು ತಾಲೂಕಿನಲ್ಲಿ ಸಂಜೆ 6 ಗಂಟೆಯವರೆಗೆ ಒಟ್ಟು ಶೇ. 79.98ರಷ್ಟು ಮತದಾನವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದು ಹೆಚ್ಚಿನ ಮತದಾನ ಎಂದು ಅಂದಾಜಿಸಲಾಗಿದೆ‌.

ಬೆಳಿಗ್ಗೆಯಿಂದಲೇ ಮತಗಟ್ಟೆಗಳಲ್ಲಿ ಬಿಡುವಿಲ್ಲದೆ ಮತದಾನವಾಗಿದೆ. ಹೆಚ್ಚಿನ ಮತಗಟ್ಟೆಗಳಲ್ಲಿ ಉದ್ದನೆಯ ಸಾಲು ಇತ್ತು. ಆದ್ದರಿಂದ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುತ್ತದೆ ಎಂದು ಮಧ್ಯಾಹ್ನದ ಹೊತ್ತಿಗೆ ಸೂಚನೆ ಲಭ್ಯವಾಗಿತ್ತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top