ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ಆರೋಗ್ಯದಲ್ಲಿ ಏರುಪೇರಾಗಿ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ  ದಾಖಲಿಸಲಾಗಿದೆ. ಅವರು ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಈ ಹಿಂದೆ ಏಪ್ರಿಲ್​ ತಿಂಗಳಿನಲ್ಲೂ ಅವರು ಕಿಡ್ನಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಪತಿ ಪರವಾಗಿ ಪಲ್ಲವಿ ಮತಪ್ರಚಾರದಲ್ಲಿ ಭಾಗಿಯಾಗಿ ಪತಿಯ ಆರೋಗ್ಯದ ಬಗ್ಗೆ ಹೇಳಿಕೊಂಡಿದ್ದರು.































 
 

ಅನಾರೋಗ್ಯ ಉಂಟಾಗಿದ್ದರೂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಅವರಿಗೆ ವಿಶ್ರಾಂತ್ರಿಯಿಲ್ಲದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top