10ನೇ ಸುತ್ತಿನಲ್ಲಿ ಸಾವಿರಕ್ಕೂ ಅಧಿಕ ಮತಗಳಿಂದ ಪುತ್ತಿಲ ಮುನ್ನಡೆ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರು 39969 ಮತಗಳನ್ನು ಪಡೆದುಕೊಂಡು, 1125 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಕಾಂಗ್ರೆಸಿನ ಅಶೋಕ್ ಕುಮಾರ್ ರೈ ಅವರು 38844 ಮತಗಳನ್ನು ಪಡೆದುಕೊಂಡಿದ್ದಾರೆ.

ಬಿಜೆಪಿಯ ಆಶಾ ತಿಮ್ಮಪ್ಪ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು, 24679 ಮತ ಪಡೆದುಕೊಂಡಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top