4ನೇ ಸುತ್ತಿನ ಫಲಿತಾಂಶ ಔಟ್ | ಮತ್ತೆ ಕಾಂಗ್ರೆಸ್ ಮುನ್ನಡೆ, ಪುತ್ತಿಲ 2ನೇ ಸ್ಥಾನ

ಪುತ್ತೂರು: ಅಶೋಕ್ ಕುಮಾರ್ ರೈ ಅವರು 4ನೇ ಸುತ್ತಿನ ಮತ ಎಣಿಕೆಯಲ್ಲೂ ಮುನ್ನಡೆ ಕಾಯ್ದುಕೊಂಡಿದ್ದು, 16666 ಮತ ಪಡೆದುಕೊಂಡಿದ್ದಾರೆ. ಅಂದರೆ 2289 ಮತಗಳ ಅಂತರದಲ್ಲಿ ಮುನ್ನಡೆಯಲಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಅವರು 14377 ಮತ ಪಡೆದುಕೊಂಡು ಎರಡನೇ ಸ್ಥಾನದಲ್ಲಿದ್ದಾರೆ. ಬಿಜೆಪಿಯ ಆಶಾ ತಿಮ್ಮಪ್ಪ ಅವರು 10043 ಮತಗಳನ್ನು ಪಡೆದಿದ್ದಾರೆ.

ನೋಟಾ ಪರವಾಗಿ 188 ಮತ ಚಲಾವಣೆಯಾಗಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top