7ನೇ ಸುತ್ತಿನ ಫಲಿತಾಂಶ | ಮುನ್ನಡೆಯಲ್ಲಿ ಪುತ್ತಿಲ | ಕ್ಲಾಸ್ ಮೇಟ್ ರೈಗೆ ಪ್ರಬಲ ಪೈಪೋಟಿ ನೀಡುತ್ತಿರುವ ಪುತ್ತಿಲ

ಪುತ್ತೂರು: 7ನೇ ಸುತ್ತಿನ ಮತ ಎಣಿಕೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಳ್ಳಲು ಸಫಲವಾಗಿದ್ದಾರೆ.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು 27512 ಮತ ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಶೊಕ್ ಕುಮಾರ್ ರೈ 27421 ಮತ ಪಡೆದಿದ್ದಾರೆ.

ಈ ಮೂಲಕ ದೋಸ್ತಿಗಳ ನಡುವೆ ಪೈಪೋಟಿ ಏರ್ಪಟಿದ್ದು, ಪುತ್ತಿಲ ಮುನ್ನಡೆಯಲ್ಲಿ ಗುರುತಿಸಿಕೊಂಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top