ಎಲ್.ಇ.ಡಿ. ಪರದೆಯಲ್ಲಿ ಫಲಿತಾಂಶ ವೀಕ್ಷಿಸುತ್ತಿರುವ ಪುತ್ತಿಲ ಮತ್ತು ಅಭಿಮಾನಿಗಳು

ಪುತ್ತೂರು: ಭಾರೀ ಕುತೂಹಲ ಮೂಡಿಸಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹಾಗೂ ಅವರ ಅಭಿಮಾನಿಗಳು ಮುಕ್ರಂಪಾಡಿ ಸುಭದ್ರ ಸಭಾಮಂದಿರದಲ್ಲಿ ಎಲ್.ಇ.ಡಿ. ಪರದೆಯ ಮೂಲಕ ಫಲಿತಾಂಶ ವೀಕ್ಷಿಸುತ್ತಿದ್ದಾರೆ.

ಸಭಾಭವನದ ಮುಂಭಾಗದಲ್ಲಿ ಎಲ್.ಇ.ಡಿ. ಪರದೆಯನ್ನು ಹಾಕಲಾಗಿದ್ದು, ಕ್ಷಣ ಕ್ಷಣದ ಫಲಿತಾಂಶವನ್ನು ವೀಕ್ಷಿಸುತ್ತಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಅವರು ಕೂಡ ಉಪಸ್ಥಿತರಿದ್ದು, ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಜೊತೆಯಾಗಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top