ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್ | ಸರಕಾರ ರಚನೆ ಹಿನ್ನೆಲೆಯಲ್ಲಿ ಅಲರ್ಟ್ ಆದ ಕೈ ನಾಯಕರು

ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ಈಗಾಗಲೇ 112 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಬಿಜೆಪಿ 83 ಸ್ಥಾನಗಳಲ್ಲಿ, ಜೆಡಿಎಸ್ 25 ಸ್ಥಾನಗಳಲ್ಲಿ, ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಕಾಂಗ್ರೆಸ್ 100ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ದಾಟುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ನಾಯಕರು ಅಲರ್ಟ್ ಆಗಿದ್ದಾರೆ. ಆದ್ದರಿಂದ ಭಾನುವಾರವೇ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಇದು ಸರಕಾರ ರಚನೆಗೆ ಸಂಬಂಧಪಟ್ಟಂತೆ ಕೈಗೊಂಡ ಮೊದಲ ಕ್ರಮ ಎಂದೇ ವಿಶ್ಲೇಷಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top