ಕಾಂಗ್ರೆಸ್ ಗೆಲುವು: ದುಬೈನಲ್ಲಿ ಸಂಭ್ರಮ

ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ದುಬೈನಲ್ಲಿ ಸಂಭ್ರಮಾಚರಿಸಲಾಯಿತು.

ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರ ಪರ ಘೋಷಣೆಗಳನ್ನು ಕೂಗುತ್ತಾ, ಬಾವುಟಗಳನ್ನು ಹಿಡಿದು ಕಾಂಗ್ರೆಸ್ ಜಿಂದಾಬಾದ್ ಘೋಷಣೆ ಕೂಗಿದರು.

ಇದೇ ಸಂದರ್ಭ ಅಲ್ಲಿ ಸೇರಿದ್ದ ಭಾರತೀಯರು ಸಿಹಿ ಹಂಚಿ ಸಂಭ್ರಮಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top