ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ | ವಿವಿಧ ವೈದಿಕ ಕಾರ್ಯಕ್ರಮಗಳು

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಭಾನುವಾರ ವಿವಿಧ ವೈದಿ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.

ಬೆಳಿಗ್ಗೆ 7 ರಿಂದ ದೇವಸ್ಥಾನದ ತಂತ್ರಿ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ 108 ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ಕಾರ್ಯಕ್ರಮ ನಡೆಯುತ್ತಿದೆ. ‘

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಬಿ.ಐತ್ತಪ್ಪ ನಾಯ್ಕ್, ರವೀಂದ್ರ ರೈ ಬಳ್ಳಮಜಲು, ಶೇಖರ್ ನಾರಾವಿ, ಭಕ್ತಾದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top