ಶ್ರೀ ಬ್ರಹ್ಮ ಮೊಗೇರ ದೈವಸ್ಥಾನ ಕಾಮಜಾಲು – ಕಲತ ಕಾರ್ಣಿಕ ತುಳು ಭಕ್ತಿ ಗೀತೆ ಬಿಡುಗಡೆ

ಪುತ್ತೂರು : ಕಾಮಜಾಲು ಶ್ರೀ ಬ್ರಹ್ಮ ಮೊಗೇರ ದೈವಸ್ಥಾನದಲ್ಲಿ ” ಕಲತ ಕಾರ್ಣಿಕ ” ಎಂಬ ಬ್ರಹ್ಮ ಮೊಗೇರ ದೈವಗಳ ಭಕ್ತಿಗೀತೆಯನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು.

ದೈವಸ್ಥಾನದ ಆಡಳಿತ ಸಮಿತಿಯ ಸರ್ವ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಊರ ಪರವೂರ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಾಡಿನ ಕಲಾವಿದರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top