ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಪ್ರಮಾಣ ವಚನ

ಪುತ್ತೂರು: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ನಾಳೆ ಮಧ್ಯಾಹ್ನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ನಡೆಯಲಿದೆ.

ಈ ಬಗ್ಗೆ ಇದೀಗ ಅಧಿಕೃತ ಪ್ರಕಟಣೆ ಹೊರ ಬಿದ್ದಿದೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top