ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರನ್ನು ಆಶಾ ತಿಮ್ಮಪ್ಪ ಅವರು ಗುರುವಾರ ಭೇಟಿಯಾದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪಅವರು ಯುವಕರ ಆರೋಗ್ಯ ವಿಚಾರಿಸಿದರು.

ಇದೇ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top