ಪೊಲೀಸ್ ದೌರ್ಜನ್ಯ : ವಿಹಿಂಪ ರಾಜ್ಯ ಮುಖಂಡ ರಘು ಸಕಲೇಶಪುರ ಭೇಟಿ

ಪುತ್ತೂರು: ಪೊಲೀಸರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಹಿಂದೂ ಕಾರ್ಯಕರ್ತರನ್ನು ವಿಹಿಂಪ ರಾಜ್ಯ ಮುಖಂಡ ರಘು ಸಕಲೇಶಪುರ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಯುವಕರಿಗೆ ಆತ್ಮಸ್ಥೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ , ಕಾರ್ಯಕರ್ತರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top