ಯತ್ನಾಳ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಪುತ್ತೂರಿಗಾಗಮಿಸಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರನ್ನು ಭೇಟಿಯಾಗಿ ಧೈರ್ಯ ತುಂಬಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top