ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ

ಪುತ್ತೂರು: ಚುನಾವಣೆ ಸಂದರ್ಭ ಸಂಗ್ರಹವಾದ ಮೊತ್ತದಲ್ಲಿ ಉಳಿದ ಹಣದಿಂದ ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನಕ್ಕೆ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.

ನಿಡ್ಪಳ್ಳಿ ಪುತ್ತಿಲ ಅಭಿಮಾನಿಗಳು ಈ ಕೊಡುಗೆಯನ್ನು ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ.

ಚುನಾವಣೆಯಲ್ಲಿ ಹಣ ಸಂಗ್ರಹ, ಖರ್ಚು – ವೆಚ್ಚಗಳನ್ನು ಕಾರ್ಯಕರ್ತರೇ ನೋಡಿಕೊಂಡಿದ್ದು, ತಾನು ಆ ವಿಷಯದಲ್ಲಿ ತಲೆ ಕೆಡಿಸಿಕೊಂಡಿಲ್ಲ ಎಂದು ಅರುನ್ ಕುಮಾರ್ ಪುತ್ತಿಲ ಅವರು ಹೇಳಿಕೆ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top