ಪುತ್ತೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದಾರೆ ಎಂಬ ಒಂದೇ ಕಾರಣಕ್ಕೆ ಬ್ರಿಟಿಷ್ ಮಾದರಿಯ ಕ್ರೌರ್ಯ ನಡೆಸಿರುವುದು ಖಂಡನೀಯ ಎಂದು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾಗಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮುತಾಲಿಕ್ ಮಾತಿನ ಪೂರ್ಣ ವಿವರ ಈ ವೀಡಿಯೋದಲ್ಲಿದೆ.
ಹರೀಶ್ ಅಧಿಕಾರಿ, ಚಿತ್ತರಂಜನ್ ಶೆಟ್ಟಿ, ರೂಪಾ ಶೆಟ್ಟಿ, ಸಂತೋಷ್ ಪುರೋಹಿತ್, ಸುಬ್ರಹ್ಮಣ್ಯ ಎಸ್. ನಟ್ಟೋಜ ಉಪಸ್ಥಿತರಿದ್ದರು.