ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆ ಸೇರಿರುವ ಹಿಂದೂ ಕಾರ್ಯಕರ್ತರನ್ನು ಶಾಸಕ ಅಶೋಕ್ ಕುಮೃ್ ರೈ ಅವರು ಭೇಟಿಯಾಗಿ ಸಾಂತ್ವನ ಹೇಳಿದರು.

ಪೊಲೀಸ್ ದೌರ್ಜನ್ಯದಲ್ಲಿ ಕಾಂಗ್ರೆಸಿನ ಕೈವಾಡ ಇಲ್ಲ ಎನ್ನುವುದು ನಿಮಗೂ ತಿಳಿದಿದೆ. ಪೊಲೀಸರು ಪ್ರಕರಣವನ್ನು ಅಲ್ಲಿಂದಲ್ಲಿಗೆ ಮುಗಿಸುವ ಪ್ರಯತ್ನದಲ್ಲಿದ್ದರು. ಈ ಪ್ರಕರಣದ ವಿಷಯ ತಿಳಿಯುತ್ತಿದ್ದಂತೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆಯನ್ನು ನೀಡಿದ್ದೇನೆ ಎಂದ ಅವರು, ಅಗತ್ಯ ಸಹಕಾರ ಕೇಳಿ. ನನ್ನಿಂದಾಗುವ ಸಹಕಾರ ಖಂಡಿತಾ ನೀಡುತ್ತೇನೆ ಎಂದು ಭರವಸೆ ನೀಡಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top