ಇಂದು : ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಕಾಲ್ನಡಿಗೆ ಜಾಥಾ | ಬೃಹತ್ ಕಾರ್ಯಕರ್ತರ ಸಭೆ

ಪುತ್ತೂರು: ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಧ್ಯೇಯ ವಾಕ್ಯದೊಂದಿಗೆ ಕಾಲ್ನಡಿಗೆ ಜಾಥಾ –ಸೇವಾ ಸಮರ್ಪಣಾ ಕಾರ್ಯಕ್ರಮ ಇಂದು ನಡೆಯಲಿದೆ.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಸಂಜೆ 4 ಗಂಟೆಯಿಂದ ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ತನಕ ಕಾಲ್ನಡಿಗೆ ಜಾಥಾ ನಡೆಯಲಿದೆ. ಬಳಿಕ 6 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಬೃಹತ್ ಕಾರ್ಯಕರ್ತರ ಸಭೆ ನಡೆಯಲಿದೆ.

ಸಮಸ್ತ ಹಿಂದೂ  ಬಾಂಧವರು ಸಹಸ್ರ ಸಂಖ್ಯೆಯಲ್ಲಿ ಬಂದು ಪಾಲ್ಗೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top