ನೂತನ ಅಡ್ವೊಕೇಟ್  ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು : ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ  

ಇತ್ತೀಚೆಗೆ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ‌ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಈ ಸಂಬಂಧ ಅಧಿಕೃತ ಆದೇಶ ಹೊರಬೀಳಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರ ಪುತ್ರರಾಗಿರುವ ಶಶಿಕಿರಣ್ ಶೆಟ್ಟಿ ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top