ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಕಾರ್ಯಕರ್ತರ ಜೊತೆ ಮಾತನಾಡಿದ ಅವರು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.

ಈ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top