ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ‌ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ವೇಳೆ ದೇವಳದ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಶಾಸಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣಪ್ತಸಾದ್ ಆಳ್ವ, ಗ್ರಾಪಂ ಸದಸ್ಯ ನವೀನ್ ರೈ ಚೆಲ್ಯಡ್ಕ, ಸದಾಶಿವ ರೈ ಅಜ್ಜಿಕಲ್ಲು ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top