ಪುತ್ತೂರು: ಶಿಕ್ಷಣ ಇಲಾಖೆಯ ಅಧಿಕಾರಿಗಳ ಹಾಗೂ ಶಿಕ್ಷಕರ ಸಭೆ ಗುರುವಾರ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿ ಚರ್ಚಿಸಲಾಯಿತು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಸಹಿತ ಹಲವು ಮಂದಿ ಉಪಸ್ಥಿತರಿದ್ದರು