ಮುಂದಿನ 20 ದಿನಗಳಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಕಾಮಗಾರಿ ಮುಗಿಸಬೇಕು | ಅಧಿಕಾರಿ, ಗುತ್ತಿಗೆದಾರರಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಮುಂದಿನ 20 ದಿನಗಳಲ್ಲಿ ಮುಗಿಸಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಅವರು ಗುರುವಾರ ಕಾಂಗಾರಿ ಹಂತದಲ್ಲಿರುವ ಉಪ್ಪಿನಂಗಡಿ-ಪುತ್ತೂರು ಚತುಷ್ಪಥ ಕಾಮಗಾರಿಯನ್ನು ವೀಕ್ಷಿಸಿ ಈ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅಧಿಕಾರಿಗಳು, ಗುತ್ತಿಗೆದಾರರು, ಕಾಂಗ್ರೆಸ್ ಮುಖಂಡರು, ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top