ಜೆ.ಇ.ಇ. ಆರ್ಕಿಟೆಕ್ಚರ್ 2023- ಅಂಬಿಕಾ ಕಾಲೇಜಿಗೆ ರಾಷ್ಟ್ರಮಟ್ಟದಲ್ಲಿ 284ನೇ ರ್ಯಾಂಕ್

ಪುತ್ತೂರು: ಆರ್ಕಿಟೆಕ್ಚರ್ ಹಾಗೂ ಪ್ಲಾನಿಂಗ್ ಕೋರ್ಸುಗಳಿಗೆ ನಡೆಸಲಾಗುವ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದು, ಪುತ್ತೂರಿನ ಪ್ರತಿಷ್ಠಿತ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಶ್ಯಮಂತ್ ಕುಮಾರ್ ಸಿ ಕೆ ಬಿ.ಆರ್ಕ್ ವಿಭಾಗದಲ್ಲಿ 284ನೇ ರ್ಯಾಂಕ್ (99.5612 ಪರ್ಸಂಟೈಲ್) ಗಳಿಸಿದ್ದಾರೆ.

ಈ ಮೂಲಕ ಅದ್ಭುತ ಸಾಧನೆಯನ್ನು ಮಾಡಿದ್ದಾರೆ.

ಅಲ್ಲದೆ ಬಿ ಪ್ಲಾನಿಂಗ್  ವಿಭಾಗದಲ್ಲಿ 775ನೇ ರ್ಯಾಂಕ್ ಗಳಿಸಿದ್ದು ಅವರ ಸಾಧನೆಗೆ ಕಾಲೇಜಿನ ಸಂಚಾಲಕರು, ಕೋಶಾಧಿಕಾರಿಗಳು, ಆಡಳಿತ ಮಂಡಳಿ, ಪ್ರಿನ್ಸಿಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಹರ್ಷ ವ್ಯಕ್ತಪಡಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top