ಪುತ್ತೂರು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಅವಧಿ ಕೊನೆ | ದ.ಕ.ಜಿಲ್ಲಾಧಿಕಾರಿ ಆಡಳಿತಾಧಿಕಾರಿಯಾಗಿ ನೇಮಕ

ಪುತ್ತೂರು: ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್. ಗೌಡಿ ಅಧಿಕಾರವಧಿ ಮುಗಿದಿದ್ದು, ಆಡಳಿತಾಧಿಕಾರಿಯಾಗಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ.

ಮುಂದಿನ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕ್ರಿಯೆ ನಡೆದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಅಧಿಕಾರ ವಹಿಸಿಕೊಳ್ಳುವ ತನಕ ಜಿಲ್ಲಾಧಿಕಾರಿಯವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಅವರನ್ನು ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿ ಮೇ 25 ರಂದು ಆದೇಶ ಹೊರಡಿಸಲಾಗಿತ್ತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top