ಸುಂದರಿ ವಿ. ಶೆಟ್ಟಿ ನಿಧನ

ಪುತ್ತೂರು: ಕುರಿಯ ಗ್ರಾಮದ ಕೊಡ್ಲಾರು ನಿವಾಸಿ ಸುಂದರಿ ವಿ. ಶೆಟ್ಟಿ (79) ಸ್ವಗೃಹದಲ್ಲಿ ಶನಿವಾರ ನಿಧನರಾದರು.

ವಿಜಯಬ್ಯಾಂಕ್ ನಿವೃತ್ತ ಮೆನೇಜರ್ ಪಿ.ವಿಠ್ಠಲ ಶೆಟ್ಟಿ ಕೊಡ್ಲಾರು ಅವರ ಪತ್ನಿಯಾಗಿದ್ದಾರೆ.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರುವ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top