ಪುತ್ತೂರು: ಬ್ಯಾನರ್ ವಿಚಾರದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಯುವಕರು ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು.
ಇದೇ ಸಂದರ್ಭ ಹರ್ಷ ವ್ಯಕ್ತಪಡಿಸಿದ ಪುರುಷರಕಟ್ಟೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು, ಹಲವು ಮುಖಂಡರು ಬಂದು ಆರೋಗ್ಉ ವಿಚಾರಿಸಿದ್ದರು.