ಎನ್.ಐ.ಎ. ತಂಡ ಚಿಕ್ಕಮುಡ್ನೂರಿಗೆ ದಾಳಿ? | ಪುತ್ತೂರಿನ ನಾಲ್ವರನ್ನು ವಶಕ್ಕೆ ಪಡೆದುಕೊಂಡ ತಂಡ!

ಪುತ್ತೂರು: ಬುಧವಾರ ಬೆಳ್ಳಂಬೆಳಗ್ಗೆ ಮಿಂಚಿನ ಕಾರ್ಯಾಚರಣೆ ನಡೆಸಿದ ಎನ್.ಐ.ಎ. ತಂಡ ಪುತ್ತೂರು ನಗರಸಭೆ ಸಮೀಪದಲ್ಲೇ ಇರುವ ಚಿಕ್ಕಮುಡ್ನೂರು ಗ್ರಾಮಕ್ಕೂ ದಾಳಿ ನಡೆಸಿತ್ತು ಎಂಬ ಮಾಹಿತಿ ತಿಳಿದುಬಂದಿದೆ.

ಬುಧವಾರ ನಡೆದ ದಾಳಿಯಲ್ಲಿ ಪುತ್ತೂರು ತಾಲೂಕಿನ 4 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್ ಕೋಡಿಂಬಾಡಿ (37), ಫೈಜಲ್ ಅಹಮ್ಮದ್ ತಾರಿಗುಡ್ಡೆ, ಸಂಶುದ್ದೀನ್ ಕೂರ್ನಡ್ಕ ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top