ಪೆರ್ನಾಜೆ ಶ್ರೀ ಪದವಿ ಪೂರ್ವ  ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾರಂಭೋತ್ಸವ

ಸುಳ್ಯ: ಶ್ರೀ ಸೀತಾ ರಾಘವ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವ ಲ್ಲಿ ಕಾಲೇಜಿನಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪೆರ್ನಾಜೆ  ಶಂಕರನಾರಾಯಣ ಭಟ್ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.

ಆಡಳಿತ ಮಂಡಳಿಯ ಕೋಶಾಧಿಕಾರಿ ಮಳಿ ರಾಮಚಂದ್ರ ಭಟ್ ಉಪಸ್ಥಿತರಿದ್ದರು.







https://screenapp.io/app/#/shared/8P4BcrrHNx























 
 

ಕಾಲೇಜು ವಿಭಾಗದ ಪ್ರಾಚಾರ್ಯ ಮ೦ಟಯ್ಯ ಅವರು ಪ್ರಾರಂಭೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಹಿತ ನುಡಿದರು. ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತ ಸ್ವಾಗತಿಸಿ ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ  ಶಿಕ್ಷಣ ಶಿಕ್ಷಕ ಬಾಲಕೃಷ್ಣ ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top