ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಅನಾವರಣ

ಕಾಣಿಯೂರು: ಶ್ರೀ ಕ್ಷೇತ್ರ ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಜೂ.4 ರಂದು ನಡೆಯಿತು.

ಜೂ 10ರಂದು  ಶ್ರೀ ಕ್ಷೇತ್ರದಲ್ಲಿ ಶಿ ಲಾನ್ಯಾಸ ಕಾರ್ಯಕ್ರಮದ ನಡೆಯಲಿದ್ದು,. ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top