ನಾಳೆ (ಜೂ.5) : ಬೃಹತ್ ಬಟ್ಟೆಗಳ ಮೇಳ “ನ್ಯೂ ಚೆನ್ನೈ ಶಾಪಿಂಗ್” ಶುಭಾರಂಭ

ಪುತ್ತೂರು: ಬೃಹತ್ ಬಟ್ಟೆಗಳ ಮೇಳ “ನ್ಯೂ ಚೆನ್ನೈ ಶಾಪಿಂಗ್” ಜೂ.5 ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶುಭಾರಂಭಗೊಳ್ಳಲಿದೆ.

ಈ ಮೇಳದಲ್ಲಿ ಕ್ಯಾಶುವಲ್ ಶರ್ಟ್ & ಫಾರ್ಮಲ್ ಶರ್ಟ್, ಲಾಂಗ್ ಫ್ರಾಕ್ & ಲಾಂಗ್ ಚೂಡಿದಾರ್, ಸೀರೆಗಳು ಹಾಗೂ ರೆಡಿಮೆಡ್ ಬಟ್ಟೆಗಳು ಲಭ್ಯವಿದ್ದು, ಮಕ್ಕಳಿಂದ ತೊಡಗಿ ದೊಡ್ಡವರ ವರೆಗೆ ಯಾವುದೇ ವಸ್ತುಗಳನ್ನು ತೆಗೆದುಕೊಂಡರೂ ಕೇವಲ 199 ರೂಪಾಯಿ ಮಾತ್ರ ಆಗಿರುತ್ತದೆ.

ದಿ ಫ್ಯಾಮಿಲಿ ಶಾಪ್ ಧ್ಯೇಯ ವಾಕ್ಯದೊಂದಿಗೆ ಆರಂಭಗೊಳ್ಳುವ ಈ ಮೇಳದ ಸದುಪಯೋಗವನ್ನು ಗ್ರಾಹಕರ ಪಡೆದುಕೊಳ್ಳಬಹುದು ಎಂದು ಶಾಪಿಂಗ್ ಮೇಳದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top