ಪುತ್ತೂರು ನಗರಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು : ಪುತ್ತೂರು ನಗರಭೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು.

ಶಾಸಕ ಅಶೋಕ್ ಕುಮಾರ್ ರೈ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top